ಗ್ರಾಹಕರಿಗೆ ಸಿಹಿ ಸುದ್ದಿ; ರಜಾ ದಿನ ಭಾನುವಾರವು ಬ್ಯಾಂಕಿಂಗ್ ಸೇವೆ; ಪ್ರಲ್ಹಾದ ಜೋಶಿ
ಮುಷ್ಕರ ಹಿನ್ನಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಕೇಂದ್ರ ಅಗತ್ಯ ಕ್ರಮಸೆ.27ರಂದು ಬ್ಯಾಂಕ್ ಕಾರ್ಯಾರಂಭಕ್ಕೆ ರಿಸರ್ವ್ ಬ್ಯಾಂಕ್ ಅನುಮತಿಅಂದು ಸಾರ್ವತ್ರಿಕ ವಲಯದ ಎಲ್ಲಾ ಬ್ಯಾಂಕ್, ಎಟಿಎಂ ಓಪನ್ ನವದೆಹಲಿಬ್ಯಾಂಕ್ ಯುನಿಯನ್ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೆ.27ರ ಭಾನುವಾರ ಪೂರ್ಣಾವಧಿ ಕಾರ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಸೆಪ್ಟೆಂಬರ್ 28ರಿಂದ 30ರವರೆಗೆ ದೇಶಾದ್ಯಂತ ಮೂರು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ…
