ಮುಖ್ಯಮಂತ್ರಿಗಳಿಂದ ಹತ್ತು ಘೋಷಣೆ
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೊಸ ಘೋಷಣೆಗಳು. 1. ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (KKEM):ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಗೆ ವೇಗ ನೀಡಲು ಸರ್ಕಾರವು ಸೆಕ್ಷನ್ 8 ಕಂಪನಿಯಾಗಿ ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ ಸ್ಥಾಪಿಸಲಿದೆ. ಈ ಮಿಷನ್ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಈ ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ. 2. ಜೈವಿಕ ಆರ್ಥಿಕ ಮಿಷನ್(Bio Economy Mission):ಕೃಷಿ ಉತ್ಪನ್ನಗಳ ಸಂಸ್ಕರಣೆ…
