ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ ಸಲಹಾ ಸಮಿತಿಗೆ ನಾಗರಾಜ ಹೂಗಾರ ಕಾಲವಾಡ ನೇಮಕ
ಹಂಚಿಕೊಳ್ಳಿಧಾರವಾಡಕನ್ನಡ ನಾಡು, ನುಡಿ, ಭಾಷೆ, ನೆಲ ಮತ್ತು ಜಲದ ಜಾಗೃತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪ ಸಲಹಾ ಸಮಿತಿಯ ಸದಸ್ಯರನ್ನಾಗಿ ಪತ್ರಕರ್ತ ಹಾಗೂ ಆರೂಢ ವಿಶೇಷ ಮಕ್ಕಳ ಚಟುವಟಿಕೆ ಶಿಕ್ಷಣ ಕೇಂದ್ರ ಮತ್ತು ಅಕ್ಷರ ಕಿಡ್ಸ್ ಸ್ಕೂಲ್‌ನ ಮುಖ್ಯಸ್ಥ ನಾಗರಾಜ ಶಿವಪ್ಪ ಹೂಗಾರ ಕಾಲವಾಡ ಅವರನ್ನು ನೇಮಕ ಮಾಡಲಾಗಿದೆ. ಮಕ್ಕಳು, ಮಹಿಳೆಯರು ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ. ಸಂಘದ ಕಾರ್ಯಕಾರಿ…
