‘ರಾಷ್ಟ್ರಕ್ಕೆ ಮೆರಗು ತರುವ ಸಾಧನೆ ಮಾಡಿ’

ಹಂಚಿಕೊಳ್ಳಿ

ಹಂಚಿಕೊಳ್ಳಿಪೊಲೀಸ್ ಹೆಡ್ ಕ್ವಾರ್ಟರ್ಸ್ ಸರ್ಕಾರಿ ಹಿ.ಪ್ರಾ. ಉರ್ದು ಶಾಲೆ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಧಾರವಾಡವಿದ್ಯಾರ್ಜನೆಯ ಜ್ಞಾನದ ಜೊತೆಗೆ ಜೀವನ ಮೌಲ್ಯಗಳನ್ನು ಅರಿತು ಯಾವುದಾದರೂ ಕ್ಷೇತ್ರದಲ್ಲಿ ರಾಷ್ಟ್ರಕ್ಕೆ ಮೆರಗು ತರುವ ಸಾಧನೆ ಮಾಡಿ ಉನ್ನತ ವ್ಯಕ್ತಿತ್ವದ ಗೌರವ ಸಂಪಾದಿಸಲು ಶ್ರಮಿಸಬೇಕೆಂದು ಪ್ರೌಢ ಶಾಲಾ ನಿವೃತ್ತ ಅಧ್ಯಾಪಕ ಜಿ.ಎನ್. ಹೊಸಮನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಹಳೆಯ ವಿದ್ಯಾರ್ಥಿಗಳು (1985-2004) ಇತ್ತೀಚೆಗೆ ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ…


ಹಂಚಿಕೊಳ್ಳಿ
Read More

ಅ. 31ರಂದು ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನ 16ನೇ ಪದವಿ ಪ್ರದಾನ ಸಮಾರಂಭ

ಹಂಚಿಕೊಳ್ಳಿ

ಹಂಚಿಕೊಳ್ಳಿ686 ಪದವಿ, 143 ಸ್ನಾತಕೋತ್ತರ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಧಾರವಾಡಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ(ಎಸ್‌ಡಿಎಂಸಿಇಟಿ) 16ನೇ ಪದವಿ ಪ್ರದಾನ ಸಮಾರಂಭವು ಅ.31ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಳೆದ 47 ವರ್ಷಗಳಿಂದ ಇಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡುತ್ತಿರುವ ಎಸ್‌ಡಿಎಂಸಿಇಟಿ, 2007ರಿಂದ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಕಾಲೇಜಿನಲ್ಲಿ 8 ಪದವಿ, ಎಂಬಿಎ ಸೇರಿದಂತೆ 6 ಸ್ನಾತಕೋತ್ತರ ಕೋರ್ಸ್‌ಗಳು ಹಾಗೂ ವಿಟಿಯು ಮಾನ್ಯತೆ ಪಡೆದ…


ಹಂಚಿಕೊಳ್ಳಿ
Read More

ಜೆಎಸ್‌ಎಸ್‌ನಲ್ಲಿ ಅ. 31ರಂದು ‘ಕೃತಕ ಬುದ್ಧಿಮತ್ತೆ ಮತ್ತು ಭಾರತದ ಆರ್ಥಿಕತೆಯ ಪರಿವರ್ತನೆ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ಹಂಚಿಕೊಳ್ಳಿ

ಹಂಚಿಕೊಳ್ಳಿ107 ಸಂಶೋಧನಾ ಪ್ರಬಂಧಗಳ ಸ್ವೀಕಾರ; 81 ಪ್ರಬಂಧಗಳ ಮಂಡನೆಗೆ ಆಯ್ಕೆ ಧಾರವಾಡನಗರದ ವಿದ್ಯಾಗಿರಿಯ ಜಿ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಹಾಗೂ ಶಾಂತಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 31ರಂದು ‘ವ್ಯವಹಾರದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಭಾರತದ ಆರ್ಥಿಕತೆಯ ಪರಿವರ್ತನೆ – ಅವಕಾಶಗಳು, ಸವಾಲುಗಳು ಮತ್ತು ಮುಂದಿನ ದಾರಿ’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ ಹೇಳಿದರು. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ…


ಹಂಚಿಕೊಳ್ಳಿ
Read More

ದೇವಿಯ ಆರಾಧನೆ ಸಂಸ್ಕೃತಿಯ ಜೀವಾಳ

ಹಂಚಿಕೊಳ್ಳಿ

ಹಂಚಿಕೊಳ್ಳಿದೇವಿಯ ಆರಾಧನೆ ಸಮುದಾಯವನ್ನು ಒಂದುಗೂಡಿಸುವ ದೈವಿಕ ಪ್ರೇರಣೆ: ಅನಿತಾ ಚಳಗೇರಿ ಧಾರವಾಡಭಕ್ತಿಭಾವದಿಂದ ನಾವು ಶ್ರೀ ಕರೆಮ್ಮದೇವಿಯನ್ನು ಆರಾಧಿಸುತ್ತೇವೆ. ಭಕ್ತರ ಪಾಲಿಗೆ ದೇವಿಯು ಕೇವಲ ಆರಾಧನೆಯ ಮೂರ್ತಿಯಲ್ಲ; ಆಕೆ ನಂಬಿಕೆಯ ಶಕ್ತಿ, ಕಷ್ಟಕಾಲದ ಧೈರ್ಯ, ಬದುಕಿನ ಭರವಸೆ ಹಾಗೂ ಸಮುದಾಯವನ್ನು ಒಂದುಗೂಡಿಸುವ ದೈವಿಕ ಪ್ರೇರಣೆ ಎಂದು ಹು-ಧಾ ಮಹಾನಗರ ಪಾಲಿಕೆ ಸದಸ್ಯೆ ಅನಿತಾ ನಾರಾಯಣ ಚಳಗೇರಿ ಹೇಳಿದರು. ಇಲ್ಲಿನ ಕುಮಾರೇಶ್ವರನಗರದ ಶ್ರೀ ಕರಿಯಮ್ಮ ದೇವಿ ದೇವಸ್ಥಾನ ನಿರ್ವಹಣಾ ಸಂಘವು ಶ್ರೀ ಕರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ…


ಹಂಚಿಕೊಳ್ಳಿ
Read More

ಪ್ರಜ್ಞಾವಂತರ ಕ್ಷೇತ್ರದಲ್ಲೇ ಇಷ್ಟೊಂದು ತಿರಸ್ಕೃತ ಮತಗಳು!

ಹಂಚಿಕೊಳ್ಳಿ

ಹಂಚಿಕೊಳ್ಳಿಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 10,245, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 1,873 ಮತಗಳು ತಿರಸ್ಕೃತ ಪದವೀಧರರು, ಶಿಕ್ಷಕರ ಮತದಾನದಲ್ಲೇ ಎಡವಟ್ಟೇಕೆ? ಪ್ರಜ್ಞಾವಂತ ಮತದಾರರ ಮತಪತ್ರಗಳಲ್ಲಿನ ತಪ್ಪುಗಳ ಬಗ್ಗೆ ಚರ್ಚೆ ಧಾರವಾಡವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರೆಂದೇ ಗುರುತಿಸಿಕೊಂಡಿರುವ ಪದವೀಧರರು ಮತ್ತು ಶಿಕ್ಷಕರು ಮತ ಚಲಾಯಿಸುವ ಕ್ಷೇತ್ರಗಳಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಮತಗಳು ತಿರಸ್ಕೃತಗೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿದ್ಯಾವಂತರು, ಶಿಕ್ಷಕರು ಹಾಗೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ವರ್ಗದ ಮತದಾರರು ಮತಪತ್ರದಲ್ಲಿ ಅಗತ್ಯ ಎಚ್ಚರಿಕೆ ವಹಿಸದಿರುವುದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ…


ಹಂಚಿಕೊಳ್ಳಿ
Read More

ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳಲ್ಲಿ NDA ಗೆಲುವು

ಹಂಚಿಕೊಳ್ಳಿ

ಹಂಚಿಕೊಳ್ಳಿಇವಿಎಂ ಮತ್ತು ಎಸ್‌ಐಆರ್ ಬಗ್ಗೆ ನಿರಂತರ ಆರೋಪ ಮಾಡುವ ಕಾಂಗ್ರೆಸ್‌ಗೆ ಮತದಾರರ ತಕ್ಕ ಉತ್ತರ! ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಸಾಧಿಸಿರುವ ಗೆಲುವು ಪಕ್ಷದ ಸಂಘಟನಾ ಶಕ್ತಿ, ಕಾರ್ಯಕರ್ತರ ಪರಿಶ್ರಮ ಹಾಗೂ ಮತದಾರರ ವಿಶ್ವಾಸಕ್ಕೆ ಸಂದ ಜಯವಾಗಿದೆ. ನಿರಂತರವಾಗಿ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ, ಚುನಾವಣಾ ವ್ಯವಸ್ಥೆಯ ಮೇಲೆ ಆರೋಪ ಮಾಡುತ್ತಾ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಮತದಾರರು ಬ್ಯಾಲೆಟ್ ಪೇಪರ್ ಮೂಲಕವೇ ತಕ್ಕ ಉತ್ತರ ನೀಡಿದ್ದಾರೆ. ವಿಧಾನ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಂಕನೂರಗೆ ಹ್ಯಾಟ್ರಿಕ್ ಗೆಲುವು!

ಹಂಚಿಕೊಳ್ಳಿ

ಹಂಚಿಕೊಳ್ಳಿ9,323 ಮತಗಳ ಅಂತರದಲ್ಲಿ ಜಯಭೇರಿ; ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ಮುದ್ರೆ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿಯೇ ಸ್ಪಷ್ಟ ಮುನ್ನಡೆ ಕಾಯ್ದುಕೊಂಡ ಸಂಕನೂರ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಮೂಲಕ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಆರಂಭದಿಂದಲೇ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರ ಕ್ಷೇತ್ರ: ಹ್ಯಾಟ್ರಿಕ್ ಗೆಲುವಿನ ಹೊಸ್ತಿಲಲ್ಲಿ ಸಂಕನೂರ

ಹಂಚಿಕೊಳ್ಳಿ

ಹಂಚಿಕೊಳ್ಳಿನಾಲ್ಕನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ; ಕೃಷಿ ವಿವಿ ಆವರಣದಲ್ಲಿ ಸಂಭ್ರಮಾಚರಣೆ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಸತತ ನಾಲ್ಕನೇ ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ ಹೆಚ್ಚಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಅವರು 6,527 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರಿಗೆ 4,714 ಮತಗಳು ಲಭಿಸಿವೆ. ಈ ಮೂಲಕ ಸಂಕನೂರ ಅವರು 1,813 ಮತಗಳ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರ: ಮೂರನೇ ಸುತ್ತಿನಲ್ಲೂ ಸಂಕನೂರಗೆ ಮುನ್ನಡೆ

ಹಂಚಿಕೊಳ್ಳಿ

ಹಂಚಿಕೊಳ್ಳಿಮೂರನೇ ಸುತ್ತಿನಲ್ಲಿ 1,396 ಮತಗಳ ಮುನ್ನಡೆ; ಬಿಜೆಪಿ ಪಾಳಯದಲ್ಲಿ ವಿಶ್ವಾಸ ಹೆಚ್ಚಳ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ಮೂರನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೂರನೇ ಸುತ್ತಿನಲ್ಲಿ ಎಣಿಕೆಯಾದ ಒಟ್ಟು 14,000 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 6,191 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,795 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಸಂಕನೂರ ಅವರು ಮೂರನೇ ಸುತ್ತಿನಲ್ಲಿ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ಸಂಕನೂರ 2ನೇ ಸುತ್ತಿನಲ್ಲೂ ಮುನ್ನಡೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎರಡನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 6,161 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,697 ಮತಗಳನ್ನು ಪಡೆದಿದ್ದಾರೆ. ಈ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ 1,464 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಮತ ಎಣಿಕೆಯನ್ನು ಒಟ್ಟುಗೂಡಿಸಿದರೂ ಕೂಡಾ…


ಹಂಚಿಕೊಳ್ಳಿ
Read More