ಭಕ್ತರಿಗೆ ಭಗವಂತನೇ ಸರ್ವಸ್ವ; ಶ್ರೀ ಸತ್ಯಾತ್ಮತೀರ್ಥರು

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಯಾವುದೇ ಜಡ ಪದಾರ್ಥ ಏನೇ ಮಾಡಬೇಕಾದರೂ ಒಳಗಡೆ ಚೇತನ ಬೇಕೇಬೇಕು. ಸ್ವತಂತ್ರವಾದ ಭಾವವೇ ಭಗವಂತ. ಎಲ್ಲದರಲ್ಲಿಯೂ ದೇವರಿದ್ದಾನೆ. ಬಕಾಸುರನೆಂಬ ಅಸುರ ಬಕ ಪಕ್ಷಿಯ ರೂಪದಲ್ಲಿ ಕೃಷ್ಣನನ್ನು ನುಂಗಿದಾಗ ಒಳ ಹೋದ ಕೃಷ್ಣ ಪರಮಾತ್ಮ ನಿಗಿ ನಿಗಿ ಅಗ್ನಿಯಾಗಿ ಬಿಟ್ಟ. ಅತಿಯಾದ ಶಾಖವನ್ನು ತಡೆಯದ ಬಕ ಪಕ್ಷಿಯ ರೂಪದಲ್ಲಿದ್ದ ಬಕಾಸುರ ಅದನ್ನು ಹೊರ ಉಗುಳಿದಾಗ ಹೊರ ಬಂದ ಕೃಷ್ಣ ಬಕಾಸುರನನ್ನು ಸಂಹರಿಸಿ ಬಿಟ್ಟ. ಗೋವುಗಳನ್ನು ಮತ್ತು ಗೋಪಾಲಕರನ್ನು ರಕ್ಷಣೆ ಮಾಡಿದ ಪರಮಾತ್ಮ. ಎಲ್ಲಿ ನೋಡಿದರೂ ಕೃಷ್ಣ. ಕೃಷ್ಣನೇ ಸರ್ವಸ್ವ…


ಹಂಚಿಕೊಳ್ಳಿ
Read More

ಶ್ರೀಗಳ ಪಟ್ಟಾಧಿಕಾರ ಮಹೋತ್ಸವ; ಉಚಿತ ಕಣ್ಣಿನ ತಪಾಸಣಾ ಶಿಬಿರ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಮೂರುಸಾವಿರ ವಿರಕ್ತಮಠದ ಪೀಠಾಧಿಪತಿ ಶ್ರೀ ಕುಮಾರ ವಿರೂಪಾಕ್ಷೇಶ್ವರ ಸ್ವಾಮೀಜಿ ಅವರ 25ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಪ್ರಯುಕ್ತ ಉಪ್ಪಿನಬೆಟಗೇರಿಯ ಪತ್ರಿಕಾ ವಿತರಕರ ಬಳಗದಿಂದ ಪತ್ರಿಕಾ ದಿನಾಚರಣೆ, ಪತ್ರಿಕಾ ವಿತರಕರ ದಿನಾಚರಣೆ, ವಿತಕರಿಗೆ ಬ್ಯಾಗ್ ವಿತರಣೆ ಹಾಗೂ ಡಾ. ಎಂ.ಎಂ. ಜೋಶಿ ನೇತ್ರಾಲಯದಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ಶ್ರೀಮಠದಲ್ಲಿ ಸೆ.30 ರಂದು ಬೆಳಿಗ್ಗೆ 10:00 ಗಂಟೆಗೆ ಆಯೋಜಿಸಲಾಗಿದೆ. ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಕರ್ನಾಟಕ ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿಯ ಮಾಜಿ…


ಹಂಚಿಕೊಳ್ಳಿ
Read More

ಡಾ. ಆನಂದ ಪಾಂಡುರಂಗಿ ನಿಧನಕ್ಕೆ ವಿನಯ ಕುಲಕರ್ಣಿ ಸಂತಾಪ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಖ್ಯಾತ ಮನೋವೈದ್ಯರು, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಾಗೂ ಬಡವರ ಬಂಧುವಾಗಿದ್ದ ಡಾ. ಆನಂದ ಪಾಂಡುರಂಗಿ ಅವರು ನಮ್ಮನ್ನು ಅಗಲಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ಸಂತಾಪ ಸೂಚಿಸಿದ್ದಾರೆ. ಉತ್ತರ ಕರ್ನಾಟಕದ ಅನೇಕ ಜನರಿಗೆ ತಮ್ಮ ಮಾತು, ಸಲಹೆ ಹಾಗೂ ಚಿಕಿತ್ಸೆಯ ಮೂಲಕ ಮಾನಸಿಕವಾಗಿ ಕುಗ್ಗಿದ ಸಂದರ್ಭದಲ್ಲಿ ನವ ಉಲ್ಲಾಸ ಮತ್ತು ಆತ್ಮವಿಶ್ವಾಸದಿಂದ ಜೀವನ ನಡೆಸುವ ಧೈರ್ಯ ತುಂಬಿದ ಅವರು, ಸಮಾಜಮುಖಿ ಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬಡವರು ಹಾಗೂ ಸಾಮಾನ್ಯ ಜನರ…


ಹಂಚಿಕೊಳ್ಳಿ
Read More

ಧಾರವಾಡ ತಾಲೂಕು ಬರಪೀಡಿತವೆಂದು ಘೋಷಣೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಧಾರವಾಡ ತಾಲೂಕನ್ನು ಬರಪೀಡಿತ ತಾಲೂಕು ಎಂದು ಸರಕಾರ ಘೋಷಣೆ ಮಾಡಿರುವುದನ್ನು ಧಾರವಾಡ-೭೧ ಕ್ಷೇತ್ರದ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಸ್ವಾಗತಿಸಿದ್ದಾರೆ. ಮಳೆ ಅಭಾವದಿಂದ ಮುಂಗಾರು ಹಂಗಾಮಿನ ಬೆಳೆಗಳು ಸಂಪೂರ್ಣ ರೈತರ ಕೈಗೆ ಸಿಗದಂತಾದವು.ಅಲ್ಲದೇ ‌ಭೂಮಿಯಲ್ಲಿನ ತೇವಾಂಶ ಕೊರತೆಯಿಂದ ಹಿಂಗಾರು ಬಿತ್ತನೆಗೂ ಸಮಸ್ಯೆ ಎದುರಾಗಿದೆ. ಖಷ್ಕಿ ಕೃಷಿಯನ್ನೇ ಅವಲಂಬಿಸಿರುವ ಧಾರವಾಡ ತಾಲೂಕಿನ ರೈತರ‌ ನೆರವಿಗೆ ಸರಕಾರ ಸ್ಪಂದಿಸುವುದು ಅನಿವಾರ್ಯ ಆಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ವಿನಯ ಕುಲಕರ್ಣಿ ಅವರು, ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಮನವಿ…


ಹಂಚಿಕೊಳ್ಳಿ
Read More

ಮನೋವಿಜ್ಞಾನಿ ಡಾ. ಆನಂದ ಪಾಂಡುರಂಗಿ ನಿಧನಕ್ಕೆ ಸಂತಾಪ

ಹಂಚಿಕೊಳ್ಳಿ

ಹಂಚಿಕೊಳ್ಳಿಶಿಕ್ಷಣ ಕ್ಷೇತ್ರದೊಂದಿಗೆ ನಿಕಟ ನಂಟು; ಶಿಕ್ಷಕರು, ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯಕ್ಕೆ ಅಪಾರ ಕೊಡುಗೆ ಧಾರವಾಡನಾಡಿನ ಖ್ಯಾತ ಮನೋವೈದ್ಯ, ಚಿಂತಕ ಹಾಗೂ ಮನೋವಿಜ್ಞಾನಿ ಡಾ. ಆನಂದ ಪಾಂಡುರಂಗಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಘಟಕದ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಡಾ. ಆನಂದ ಪಾಂಡುರಂಗಿ ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ರಾಜ್ಯದ ವಿವಿಧೆಡೆ ಸಂಚರಿಸಿ ಮನೋರೋಗ ಚಿಕಿತ್ಸೆ ಹಾಗೂ ಮಾನಸಿಕ ಆರೋಗ್ಯದ…


ಹಂಚಿಕೊಳ್ಳಿ
Read More

ರಾಜ್ಯ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡರಾಜ್ಯ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ರಾಜ್ಯದ ಹಣಕಾಸು ನಿರ್ವಹಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ–ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ ಮಾತನಾಡಿ, “ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸರ್ಕಾರ ಜನರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ…


ಹಂಚಿಕೊಳ್ಳಿ
Read More

ಅಜಾತಶತ್ರುವಾಗಿ ಬದುಕಿದ ಡಾ. ಆನಂದ ಪಾಂಡುರಂಗಿ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಶರಣರನ್ನು ಮರಣದಲ್ಲಿ ನೋಡು ಎನ್ನುವಂತೆ ಡಾ. ಆನಂದ ಪಾಂಡುರಂಗಿಯವರ ಅನಿರೀಕ್ಷಿತ ಮರಣದಿಂದ ಸಮಾಜ ತಲ್ಲಣಗೊಂಡಿದೆ. ಸಾವಿರಾರು ಮನೋರೋಗಿಗಳು ಅನಾಥವಾದ ಅನುಭವ ಅನುಭವಿಸುವಂತಾಗಿದೆ. ಸದಾ ಹಸನ್ಮುಖಿಯಾಗಿ ನಗುತ್ತಲೇ ಮಾತಿಗಿಳಿಯುತ್ತಿದ್ದ ಅವರು ಎಂದೂ ಯಾರೊಡನೆಯೂ ಏರುಧ್ವನಿಯಲ್ಲಿ ಮಾತನಾಡಿದವರಲ್ಲ. ನಾಡಿನ ತುಂಬ ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಮನೆ ಮಾತಾದವರು. ತುಂಬಾ ಕಷ್ಟದಲ್ಲಿ ಬದುಕನ್ನು ಕಟ್ಟಿಕೊಂಡು ಸಾರ್ಥಕ ಬದುಕನ್ನು ಸಾಗಿಸಿದವರು.ಪ್ರೀತಿಗೆ ಯಾವ ಪಂಥವನ್ನು ಬೆರೆಸದವರು. ಎಲ್ಲ ವಲಯ ಮತ್ತು ವರ್ಗದ ಜನರೊಡನೆ ಬೆರೆತುಹೋಗುತ್ತಿದ್ದರು. ಅಜಾತಶತ್ರುವಾಗಿ ಬದುಕು ಸಾಗಿಸಿದವರು. ಯರೊಂದಿಗೂ…


ಹಂಚಿಕೊಳ್ಳಿ
Read More

ಮನಸ್ಸುಗಳಿಗೆ ಮದ್ದು ನೀಡಿದ ಮಾನವೀಯ ವೈದ್ಯ ಡಾ. ಆನಂದ ಪಾಂಡುರಂಗಿ

ಹಂಚಿಕೊಳ್ಳಿ

ಹಂಚಿಕೊಳ್ಳಿಹಿರಿಯ ಮನೋವೈದ್ಯರ ಅಗಲಿಕೆಯಿಂದ ಉತ್ತರ ಕರ್ನಾಟಕದ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಧಾರವಾಡಮನಸ್ಸಿನ ನೋವು ಕಣ್ಣಿಗೆ ಕಾಣುವುದಿಲ್ಲ. ಅದರ ಗಾಯಕ್ಕೆ ರಕ್ತ ಸುರಿಯುವುದಿಲ್ಲ. ಆದರೆ ದೈಹಿಕ ಗಾಯಕ್ಕಿಂತಲೂ ಆಳವಾಗಿ ಮನುಷ್ಯನನ್ನು ಕಾಡಬಲ್ಲ ಮನಸ್ಸಿನ ಸಂಕಟವನ್ನು ಅರ್ಥಮಾಡಿಕೊಂಡು, ಅದಕ್ಕೆ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ಪ್ರೀತಿ, ವಿಶ್ವಾಸ ಮತ್ತು ಭರವಸೆಯ ಮದ್ದು ನೀಡಿದವರು ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ. ಉತ್ತರ ಕರ್ನಾಟಕದಲ್ಲಿ ಮನೋವೈದ್ಯಕೀಯ ಚಿಕಿತ್ಸೆ ಎಂದಾಗ ಬಹುಕಾಲದಿಂದ ನೆನಪಾಗುತ್ತಿದ್ದ ಪ್ರಮುಖ ಹೆಸರುಗಳಲ್ಲಿ ಡಾ. ಆನಂದ ಪಾಂಡುರಂಗಿ ಅವರದ್ದು…


ಹಂಚಿಕೊಳ್ಳಿ
Read More

ಮನಸ್ಸುಗಳ ನೋವಿಗೆ ಮಿಡಿದ ವೈದ್ಯ ಇನ್ನಿಲ್ಲ

ಹಂಚಿಕೊಳ್ಳಿ

ಹಂಚಿಕೊಳ್ಳಿಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ; ವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಧಾರವಾಡಮಾನಸಿಕ ಸಂಕಷ್ಟದಲ್ಲಿದ್ದ ಅನೇಕರಿಗೆ ಧೈರ್ಯ ತುಂಬಿ, ಮನಸ್ಸಿನ ನೋವಿಗೆ ಸ್ಪಂದಿಸುತ್ತಿದ್ದ ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ವೈದ್ಯಕೀಯ ಕ್ಷೇತ್ರದ ಸಹೋದ್ಯೋಗಿಗಳು, ರೋಗಿಗಳು, ಸ್ನೇಹಿತರು ಹಾಗೂ ಅಪಾರ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ. ಸೇವೆಯೇ ಬದುಕಿನ ಧ್ಯೇಯ:ಮನೋವೈದ್ಯಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಡಾ. ಆನಂದ ಪಾಂಡುರಂಗಿ ಅವರು, ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಮುಕ್ತವಾಗಿ…


ಹಂಚಿಕೊಳ್ಳಿ
Read More

ನಾಳೆಯಿಂದ ಧಾರವಾಡ ಕೃಷಿ ಮೇಳ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಕೃಷಿ ವಿಶ್ವವಿದ್ಯಾಲಯ ವತಿಯಿಂದ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ-2026 ಆಯೋಜಿಸಲಾಗಿದೆ. ಸಂಯುಕ್ತ ರಾಷ್ಟ್ರ ಸಂಘವು 2026ನೇ ವರ್ಷವನ್ನು ಅಂತರರಾಷ್ಟ್ರೀಯ ಕೃಷಿ ಮಹಿಳೆಯರ ವರ್ಷ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಈ ಬಾರಿಯ ಕೃಷಿ ಮೇಳವನ್ನು ಮಹಿಳಾ ರೈತರಿಗೆ ಸಮರ್ಪಿಸಲಾಗಿದ್ದು, ಸಶಕ್ತ ಮಹಿಳೆ–ಸುಸ್ಥಿರ ಕೃಷಿ ಎಂಬ ಘೋಷವಾಕ್ಯದೊಂದಿಗೆ ಮೇಳವನ್ನು ಆಯೋಜಿಸಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ಬಿ. ಪ್ರಕಾಶ ಹೇಳಿದರು. ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ…


ಹಂಚಿಕೊಳ್ಳಿ
Read More