ಸಾರ್ವಜನಿಕ ಶಿಕ್ಷಣ ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ, ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗಾಗಿ ಕಲಬುರಗಿಯಲ್ಲಿ ನಡೆಯುವ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್.ಎಫ್.ಐ) ಸಂಘಟನೆಯ 17ನೇ ರಾಜ್ಯ ಸಮ್ಮೇಳನದ ಲೋಗೋವನ್ನು ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರದ ಕನ್ನಡ ಸಾಹಿತ್ಯ ಪರಿಷತ್ತು ಭವನದ ಎದುರಿಗೆ ಬಿಡುಗಡೆಗೊಳಿಸಲಾಯಿತು. ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ದೇಶದಲ್ಲಿ ಆಳುವ ವರ್ಗಗಳ ಪರವಾದ ಶಿಕ್ಷಣ ನೀತಿಗಳು ರೂಪಗೊಂಡು ಕಾರ್ಪೊರೇಟ್ ಸಂಸ್ಥೆಗಳ ಕೈಗೆ ಶಿಕ್ಷಣ ಸಿಕ್ಕು ಬಡ ವಿದ್ಯಾರ್ಥಿಗಳಿಗೆ…


ಹಂಚಿಕೊಳ್ಳಿ
Read More

‘ಧಾರವಾಡದ ಮರೆಯಲಾಗದ ಮಹನೀಯರು’ ಕೃತಿಗಳ ಲೋಕಾರ್ಪಣೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಧಾರವಾಡದ ನೆಲ ನಮಗೆ ಅನೇಕ ಮಹನೀಯರ ಸಾಂಸ್ಕೃತಿಕ, ಸಾರ್ಥಕ ಬದುಕು ಒಂದು ಸುಂದರ ಚಿತ್ರಣವನ್ನು ಕಟ್ಟಿಕೊಟ್ಟಿದೆ. ಲೇಖಕರು, ಸಂಗೀತ ಕಲಾವಿದರು, ಚಿತ್ರ ಕಲಾವಿದರು, ಪ್ರಕಾಶಕರು, ವಿದ್ವಾಂಸರು, ಶಿಕ್ಷಣ ತಜ್ಞರು ಹೀಗೆ ಹತ್ತು ಹಲವು ಮಹನೀಯರು ತಮ್ಮ ತಮ್ಮ ಅಪಾರ ಸಾಧನೆಗಳ ಮೂಲಕ ಧಾರವಾಡವನ್ನು ವಿದ್ಯಾಕಾಶಿಯಾಗಿ ಮಾಡುವುದರ ಜತೆಯಲ್ಲಿ ಅಳಿಸಲಾಗದ ಹೆದ್ದಾರಿಯನ್ನು ನಿರ್ಮಿಸಿ ಕೊಟ್ಟಿದ್ದಾರೆ. ಅವರೆಲ್ಲರ ಶ್ರಮ ದಾಖಲಾಗಬೇಕು ಮತ್ತು ಮುಂದಿನ ಪೀಳಿಗೆಗೆ ಇದು ಗೊತ್ತಾಗುವಂತಿರಬೇಕು. ಈ ದಿಶೆಯಲ್ಲಿ ‘ಧಾರವಾಡದ ಮರೆಯಲಾಗದ ಮಹನೀಯರು’ ಮಾಲಿಕೆಯನ್ನು ಪ್ರಾರಂಭಿಸುತ್ತಿದ್ದೇವೆ’ ಎಂದು ಪ್ರಕಾಶಕ,…


ಹಂಚಿಕೊಳ್ಳಿ
Read More

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಶಾಂತಿಯುತ ಮತದಾನ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಧಾರವಾಡಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಕೆ.ಎಮ್.ಜಾನಕಿ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ನಿಗದಿಯಂತೆ ನಾಲ್ಕು ಜಿಲ್ಲೆಯ 137 ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭವಾಯಿತು. ಬೆಳಿಗ್ಗೆ…


ಹಂಚಿಕೊಳ್ಳಿ
Read More

ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡನೀವು ಕೃಷಿಯಲ್ಲಿ ಸಾಧನೆ ಮಾಡಿದ್ದೀರಾ, ಕೃಷಿಯನ್ನೇ ನಂಬಿಕೊಂಡು ಒಳ್ಳೆಯ ಬೆಳೆಗಳನ್ನು ಬೆಳೆಯುತ್ತೀದೀರಾ, ಸಾವಯವ ಕೃಷಿಗೆ ಅವಲಂಭಿತರಾಗಿ ಕಾರ್ಯ ನಿರ್ವಹಿಸುತ್ತೀದ್ದೀರಾ… ಹಾಗಾದರೆ ನೀವು ಪ್ರಶಸ್ತಿ ಪಡೆಯಬಹುದು. ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ 23 ರಿಂದ 25 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ ಎಂಬ ಧ್ಯೇಯವಾಕ್ಯದೊಂದಿಗೆ ತೋಟಗಾರಿಕಾ ಮೇಳ ಹಮ್ಮಿಕೊಳ್ಳಲಾಗಿದೆ. ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಟ ಕೃಷಿಕರಿಗೆ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ…


ಹಂಚಿಕೊಳ್ಳಿ
Read More

ಇತಿಹಾಸ ಅಕಾದೆಮಿ ಪ್ರಶಸ್ತಿಗೆ ಶಾಸನತಜ್ಞ ಡಾ. ನಾಗಯ್ಯ ಭಾಜನ: ನಾಳೆ ಪ್ರದಾನ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಕರ್ನಾಟಕ ಇತಿಹಾಸ ಅಕಾದೆಮಿ ಕೊಡಮಾಡುವ ಪ್ರತಿಷ್ಠಿತ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿಗೆ ನಗರದ ಕ.ವಿ.ವಿ. ಡಾ. ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ವಿಶ್ರಾಂತ ಪ್ರಾಧ್ಯಾಪಕ, ಹಿರಿಯ ಸಂಸೋಧಕ ಹಾಗೂ ಶಾಸನತಜ್ಞ ಡಾ. ಜೆ.ಎಂ. ನಾಗಯ್ಯ ಭಾಜನರಾಗಿದ್ದಾರೆ. 50 ಸಾವಿರ ರೂ.ಗಳ ನಗದು ಪುರಸ್ಕಾರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಬೀದರ ಜಿಲ್ಲೆ ಬಾಲ್ಕಿ ಹಿರೇಮಠದ ಶ್ರೀಚೆನ್ನಬಸವೇಶ್ವರ ಗುರುಕುಲ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಅಕ್ಟೋಬರ್ 23 ರಿಂದ 25 ರವರೆಗೆ ಜರುಗಲಿರುವ ಕರ್ನಾಟಕ ಇತಿಹಾಸ ಅಕಾದೆಮಿಯ ೪೦ನೆಯ…


ಹಂಚಿಕೊಳ್ಳಿ
Read More

ನೀರಾವರಿ ಕ್ಷೇತ್ರದ ಶ್ರೇಷ್ಠ ಎಂಜಿನಿಯರ್ ವಿ.ವಿ. ದೇಶಪಾಂಡೆ ಜನ್ಮ ಶತಮಾನೋತ್ಸವಕ್ಕೆ ಸಿದ್ಧತೆ

ಹಂಚಿಕೊಳ್ಳಿ

ಹಂಚಿಕೊಳ್ಳಿಅ.  24ರಂದು ಧಾರವಾಡದಲ್ಲಿ ಕಾರ್ಯಕ್ರಮ; ಗಣ್ಯರಿಂದ ನುಡಿನಮನ, ಹಿರಿಯ ಎಂಜಿನಿಯರ್‌ಗಳಿಗೆ ಸನ್ಮಾನ ಧಾರವಾಡ: ನೀರಾವರಿ ಅಭಿವೃದ್ಧಿ, ಎಂಜಿನಿಯರಿಂಗ್ ಕ್ಷೇತ್ರದ ಶ್ರೇಷ್ಠತೆ ಹಾಗೂ ದಕ್ಷ ಆಡಳಿತದ ಮೂಲಕ ವಿಶಿಷ್ಟ ಛಾಪು ಮೂಡಿಸಿದ್ದ ದಿವಂಗತ ಎಂಜಿನಿಯರ್ ವಿಠ್ಠಲರಾವ್ ವೈಕುಂಠರಾವ್ ದೇಶಪಾಂಡೆ(ವಿ.ವಿ. ದೇಶಪಾಂಡೆ) ಅವರ ಜನ್ಮಶತಮಾನೋತ್ಸವವನ್ನು ಅಕ್ಟೋಬರ್ 24ರಂದು ಧಾರವಾಡದಲ್ಲಿ ಆಚರಿಸಲಾಗುತ್ತಿದೆ. ನಗರದ ಆಲೂರು ವೆಂಕಟರಾವ್ ಭವನದಲ್ಲಿ ಶನಿವಾರ ಸಂಜೆ 4 ಗಂಟೆಗೆ ನಡೆಯಲಿರುವ ಈ ಸಮಾರಂಭವು ಅವರ ಜೀವನ, ವೃತ್ತಿಪರ ಸಾಧನೆಗಳು ಹಾಗೂ ಸಾರ್ವಜನಿಕ ಸೇವೆಯ ಕೊಡುಗೆಗಳನ್ನು ಸ್ಮರಿಸುವ ಉದ್ದೇಶ…


ಹಂಚಿಕೊಳ್ಳಿ
Read More

ಧಾರವಾಡದ ಶ್ರೀ ಶಿರಡಿ ಸಾಯಿಬಾಬಾ ಮಂದಿರಕ್ಕೆ ರಜತ ಮಹೋತ್ಸವದ ಸಂಭ್ರಮ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಸೇವಾ ಕಾರ್ಯಗಳ ಮೂಲಕ ಭಕ್ತರ ಶ್ರದ್ಧಾಕೇಂದ್ರವಾಗಿರುವ ಧಾರವಾಡದ ಶ್ರೀ ಶಿರಡಿ ಸಾಯಿಬಾಬಾ ಮಂದಿರವು 24 ವರ್ಷಗಳನ್ನು ಪೂರೈಸಿ, 25ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ವರ್ಷಪೂರ್ತಿ ರಜತ ಮಹೋತ್ಸವ ಆಚರಿಸಲು ಮಂದಿರದ ಆಡಳಿತ ಮಂಡಳಿ ನಿರ್ಧರಿಸಿದೆ. ಧಾರವಾಡದ ಪುಣ್ಯಕ್ಷೇತ್ರವಾದ ಶ್ರೀ ಶಿರಡಿ ಸಾಯಿಬಾಬಾ ಮಂದಿರವು ಆರಂಭದಲ್ಲಿ ಕೇವಲ 10×10 ಅಡಿ ತಾತ್ಕಾಲಿಕ ತಗಡಿನ ಶೆಡ್‌ನಲ್ಲಿ ಶ್ರೀ ಗೋಪಾಲರಾವ ಪಾಂಡೆಯವರಿಂದ ಸ್ಥಾಪನೆಯಾಯಿತು. ಅಲ್ಲಿ ಸಾಯಿಬಾಬಾ ಅವರ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಲು ಪ್ರಾರಂಭಿಸಲಾಯಿತು. ಬಳಿಕ…


ಹಂಚಿಕೊಳ್ಳಿ
Read More

ವಿಜಯದಶಮಿ ಸ್ನೇಹ ಸಿಂಚನದ ಸಿಹಿ ಹಬ್ಬ

ಹಂಚಿಕೊಳ್ಳಿ

ಹಂಚಿಕೊಳ್ಳಿಅಮ್ಮಿನಬಾವಿಯ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಜಯದಶಮಿ ಶಾಂತಿ ಸಂದೇಶ ಧಾರವಾಡಬದುಕಿನ ವಿದ್ಯಮಾನಗಳಲ್ಲಿ ಇರಬಹುದಾದ ಶತ್ರುಭಾವಗಳನ್ನು ಮರೆತು ಮಿತ್ರಭಾವಗಳನ್ನು ಬೆಳೆಸುವ ವಿಜಯದಶಮಿ ಸ್ನೇಹ ಸಿಂಚನದ ಸಿಹಿ ಹಬ್ಬವಾಗಿದೆ ಎಂದು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಜಯದಶಮಿಯ ಅಂಗವಾಗಿ ಬುಧವಾರ ಶ್ರೀಮಠದಲ್ಲಿ ಶಮೀಪೂಜೆ ನೆರವೇರಿಸಿ ವಿಜಯದಶಮಿಯ ಶಾಂತಿ ಸಂದೇಶ ಅನುಗ್ರಹಿಸಿದರು. ಭಾರತದ ಸನಾತನ ಸಂಸ್ಕೃತಿ-ಪರಂಪರೆಯ ಹಬ್ಬಗಳು ಲೋಕಕಲ್ಯಾಣದ ಆಶಯಗಳನ್ನು ಹೊಂದಿವೆ. ನಿಸರ್ಗವನ್ನು ಕೇಂದ್ರೀಕರಿಸಿ ಮನುಷ್ಯತ್ವವನ್ನು ಅರಿಯುವಲ್ಲಿ ನಮ್ಮ ಭಾರತೀಯ…


ಹಂಚಿಕೊಳ್ಳಿ
Read More

ಮಧ್ವ ಜಯಂತಿ: ಅದ್ದೂರಿ ಪಲ್ಲಕ್ಕಿ ಉತ್ಸವ

ಹಂಚಿಕೊಳ್ಳಿ

ಹಂಚಿಕೊಳ್ಳಿರಥಬೀದಿಯಲ್ಲಿ ಕಂಗೊಳಿಸಿದ ಹಯಗ್ರೀವ ಸನ್ನಿಧಾನ; ಸಹಸ್ರಾರು ಭಕ್ತರಿಂದ ಭಕ್ತಿ ಸಮರ್ಪಣೆ ಧಾರವಾಡಮಧ್ವ ಜಯಂತಿ ಅಂಗವಾಗಿ ಬುಧವಾರ ಧಾರವಾಡದ ಮಾಳಮಡ್ಡಿಯಲ್ಲಿರುವ ಉತ್ತರಾದಿಮಠದ ಸರ್ವ ವಿದ್ಯಾಪ್ರದ ಹಯಗ್ರೀವ ಸನ್ನಿಧಾನದ ವತಿಯಿಂದ ನಗರದ ರಥಬೀದಿಯಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವ ಭಕ್ತಿಭಾವದಿಂದ ಜರುಗಿತು. ಧಾರ್ಮಿಕ ಸಂಭ್ರಮದೊಂದಿಗೆ ನಡೆದ ಉತ್ಸವದಲ್ಲಿ ಶ್ರೀ ಹಯಗ್ರೀವ ದೇವರ ಪಲ್ಲಕ್ಕಿ ಮೆರವಣಿಗೆ ಭಕ್ತರ ಗಮನ ಸೆಳೆಯಿತು. ಭಜನಾ ಮಂಡಳಿಗಳ ಭಕ್ತಿಗೀತೆ, ನಾಮಸ್ಮರಣೆ ಹಾಗೂ ಭಕ್ತರ ಪಾಲ್ಗೊಳ್ಳುವಿಕೆಯಿಂದ ರಥಬೀದಿಯಲ್ಲಿ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗಿತ್ತು. ಸಹಸ್ರಾರು ಭಕ್ತರು ಉತ್ಸವದಲ್ಲಿ…


ಹಂಚಿಕೊಳ್ಳಿ
Read More

ಪೊಲೀಸ್ ಹುತಾತ್ಮರ ತ್ಯಾಗ, ಬಲಿದಾನ ಸದಾ ಸ್ಮರಣೀಯ: ಜಿಲ್ಲಾಧಿಕಾರಿ ಸ್ನೇಹಲ್. ಆರ್.

ಹಂಚಿಕೊಳ್ಳಿ

ಹಂಚಿಕೊಳ್ಳಿವಾಲಿ ಫೈರಿಂಗ್: ಬಂದೂಕು ಪಡೆ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು, ವಾದ್ಯವೃಂದದವರು ಮೂರು ಹಂತಗಳಲ್ಲಿ ರಾಷ್ಟ್ರಗೀತೆ ನುಡಿಸಿದರು. ಧಾರವಾಡದೇಶದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿಯ ಕೊಡುಗೆ ಅಪಾರವಾಗಿದೆ. ಕರ್ತವ್ಯ ನಿರ್ವಹಿಸುವಾಗ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರ ಕುಟುಂಬದವರನ್ನೂ ಗೌರವಿಸಬೇಕು. 1959ರ ಅಕ್ಟೋಬರ್ 21ರಂದು ಲಡಾಖ್‌ನಲ್ಲಿ ಚೀನಿ ಪಡೆಗಳ ವಿರುದ್ಧದ ಕಾರ್ಯಾಚರಣೆಯಲ್ಲಿ 10 ಪೊಲೀಸ್ ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್…


ಹಂಚಿಕೊಳ್ಳಿ
Read More