ಮನೋಚೇತನದ ಹರಿಕಾರ ಡಾ. ಆನಂದ ಪಾಂಡುರಂಗಿಗೆ ಭಾವನಮನ
ಹಂಚಿಕೊಳ್ಳಿಧಾರವಾಡಹಿರಿಯ ಮನೋವೈದ್ಯ, ಖ್ಯಾತ ವೈದ್ಯ ಹಾಗೂ ಅಪಾರ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದ ಡಾ. ಆನಂದ ಪಾಂಡುರಂಗಿ ಅವರ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ‘ಮನೋಚೇತನ ಭಾವನಮನ’ ಕಾರ್ಯಕ್ರಮ ನಡೆಯಿತು. ಸಾವಿರಾರು ಅಭಿಮಾನಿಗಳು, ವೈದ್ಯಕೀಯ ಕ್ಷೇತ್ರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ. ಆನಂದ ಪಾಂಡುರಂಗಿ ಅವರ ಸೇವೆ, ಸರಳತೆ, ಮಾನವೀಯ ಗುಣಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಸ್ಮರಿಸಿ ಭಾವಪೂರ್ಣ ನಮನ ಸಲ್ಲಿಸಿದರು. ಮನೋವೈದ್ಯಕೀಯ ಕ್ಷೇತ್ರದಲ್ಲಿ ಅವರು…
