ಹೂಗಾರ ಮಾದಯ್ಯನವರ ಜಯಂತೋತ್ಸವ
ಹಂಚಿಕೊಳ್ಳಿಧಾರವಾಡಜಿಲ್ಲಾ ಹೂಗಾರ ಸಮುದಾಯದ ವತಿಯಿಂದ 12ನೇ ಶತಮಾನದ ಶರಣರಲ್ಲಿ ಪ್ರಮುಖರಾದ ಹೂಗಾರ ಮಾದಯ್ಯನವರ ಜಯಂತೋತ್ಸವ ಅಂಗವಾಗಿ ಧಾರವಾಡ ಜಿಲ್ಲಾ ಹೂಗಾರ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ. 4 .10.2026 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾಭವನದಲ್ಲಿ ಆಯೋಜಿಸಿದ್ದೇವೆ ಎಂದು ಜಿಲ್ಲಾ ಹೂಗಾರ ಸಮುದಾಯದ ಅಧ್ಯಕ್ಷ ಸುರೇಶ್ ಎಸ್ ಪೂಜಾರ ತಿಳಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ…
