ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಕನೂರಗೆ 2,206 ಮತಗಳ ಮುನ್ನಡೆ
ಹಂಚಿಕೊಳ್ಳಿಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮುಂದುವರಿದಿದ್ದು, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 2,206 ಮತಗಳ ಮುನ್ನಡೆ ಸಾಧಿಸಿದ್ದಾರೆ. 14 ಟೇಬಲ್‌ಗಳಲ್ಲಿ ನಡೆದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಪಡೆದ ಮತಗಳ ವಿವರ ಹೀಗಿದೆ. ಮೊದಲ ಸುತ್ತಿನ ಮತ ಎಣಿಕೆ ಫಲಿತಾಂಶ:• ಎಸ್.ವಿ. ಸಂಕನೂರ (ಬಿಜೆಪಿ): 6,483 ಮತಗಳು• ಮೋಹನ ಲಿಂಬಿಕಾಯಿ (ಕಾಂಗ್ರೆಸ್): 4,277…
