ಅದ್ಧೂರಿ ದಾಂಡಿಯಾ ಉತ್ಸವ
ಹಂಚಿಕೊಳ್ಳಿಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಮೂಡಿಸುತ್ತವೆ: ಬಸವರಾಜ ಗುರಿಕಾರ ಧಾರವಾಡಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಪರಸ್ಪರ ಪ್ರೀತಿ, ಸ್ನೇಹ, ಸೌಹಾರ್ದತೆ ಹಾಗೂ ಏಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಖಿಲ್ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಪೇಡರೇಷನ್ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು. ನಗರದ ಕಲಾಶಕ್ತಿ ಫೌಂಡೇಶನ್ ಹಾಗೂ ಹೋಟೆಲ್ ಮಂದಾರ ರೀಜೆನ್ಸಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಕಲಾಶಕ್ತಿ ದಾಂಡಿಯಾ ಉತ್ಸವ–2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಇಂತಹ…
