ಧಾರವಾಡ ತಹಸೀಲ್ದಾರ್ ಲೋಕಾಯುಕ್ತ ಪ್ರಕರಣ: ಅಪೂರ್ಣ ಮಾಹಿತಿ ನಂಬದಿರಿ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿಧಾರವಾಡ ತಹಶೀಲ್ದಾರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪೂರ್ಣ ಹಾಗೂ ತಪ್ಪು ಮಾಹಿತಿಗಳು ಹರಿದಾಡುತ್ತಿದ್ದು, ಅವುಗಳನ್ನು ನಂಬಬಾರದು ಎಂದು ಲೋಕಾಯುಕ್ತ ದೂರುದಾರ ಮಂಜುನಾಥ ಅರಳಿಕಟ್ಟಿ ಪರ ವಕೀಲ ಜಿ.ಆರ್. ಪಾಟೀಲ್‌ ಮನವಿ ಮಾಡಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆ ನೀಡಿರುವ ಅವರು, ಸೆ. 16ರಂದು ನಡೆದ ಲೋಕಾಯುಕ್ತ ಟ್ರ್ಯಾಪ್‌ ಪ್ರಕರಣದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅರಳಿಕಟ್ಟಿ ಅವರ ಕುರಿತು ತಪ್ಪು ಅಭಿಪ್ರಾಯ ಮೂಡಿಸುವಂತಹ ಹಲವು ಸಂಗತಿಗಳು ಪ್ರಸಾರವಾಗಿವೆ. ಆದರೆ, ಅರಳಿಕಟ್ಟಿ ಅವರು ಈವರೆಗೆ…


ಹಂಚಿಕೊಳ್ಳಿ
Read More

ಧರ್ಮವೇ ನಮ್ಮ ಬದುಕಿನ ದಾರಿ

ಹಂಚಿಕೊಳ್ಳಿ

ಹಂಚಿಕೊಳ್ಳಿಹರಪನಹಳ್ಳಿಮಾನವ ಜೀವನದ ಉಜ್ವಲ ಭವಿಷ್ಯಕ್ಕೆ ಗುರು ಪರಂಪರೆ ಮುಖ್ಯ. ಧರ್ಮ ನಮ್ಮ ಬದುಕಿನ ದಾರಿಯಾದರೆ ಸಂಸ್ಕೃತಿ ನಮ್ಮ ಶಕ್ತಿ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶುಕ್ರವಾರ ನಗರದ ಶ್ರೀ ಗುರು ಮಧ್ವ ಮಂಟಪದಲ್ಲಿ ನಡೆದ ಜನಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಧರ್ಮವು ಮನುಷ್ಯನಿಗೆ ಸತ್ಯ ನೀತಿ ಸಂಯಮ ಸದಾಚಾರದ ಮಾರ್ಗವನ್ನು ತೋರಿಸುತ್ತದೆ. ಗುರು ಸಂತರ ಮಾರ್ಗದರ್ಶನದಲ್ಲಿ ನಡೆಯುವ ಇಂತಹ ಸಮಾರಂಭಗಳು ಸಮಾಜದಲ್ಲಿ ಭಕ್ತಿ ಮತ್ತು ಧಾರ್ಮಿಕ ಪ್ರಜ್ಞೆಯ ಜೊತೆಗೆ…


ಹಂಚಿಕೊಳ್ಳಿ
Read More

ನವಲಗುಂದ ತೀವ್ರ ಬರಗಾಲ ಘೋಷಣೆ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ಮೂರು ತಾಲ್ಲೂಕುಗಳನ್ನು ತೀವ್ರ ಬರಗಾಲ ಪಿಡಿತ ಪ್ರದೇಶ ಎಂದು ದಿನಾಂಕ: 17/09/2026 ರಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಶಾಸಕ ಎನ್.ಹೆಚ್.‌ ಕೋನರಡ್ಡಿ ತಿಳಿಸಿದ್ದಾರೆ. ದಿನಾಂಕ: 04/09/2026 ರಂದು ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಮಧ್ಯಮ ಬರಗಾಲ ಎಂದು ಘೋಷಿಸಿದ್ದರು. ಮುಂದುವರೆದು ಮೂರು ತಾಲ್ಲೂಕುಗಳನ್ನು ತೀವ್ರ ಬರಗಾಲ ಪೀಡಿತ ಪ್ರದೇಶ ಎಂದು 17/09/2026…


ಹಂಚಿಕೊಳ್ಳಿ
Read More

ಮಾಧ್ಯಮಗಳು ಕಟ್ಟಕಡೆ ಮನುಷ್ಯನ ಧ್ವನಿಯಾಗಲಿ

ಹಂಚಿಕೊಳ್ಳಿ

ಹಂಚಿಕೊಳ್ಳಿಸಂವಿಧಾನದ ಆಶಯಗಳು ಈಡೇರಬೇಕಾದರೆ ಸಾಮಾಜಿಕ ಅಸಮಾನತೆ ನಿವಾರಣೆಯಾಗಬೇಕು-ಸಿದ್ದರಾಮಯ್ಯ ಬೆಂಗಳೂರುಪತ್ರಿಕಾರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಈ ಸಮುದಾಯಗಳಿಗೆ ಬುದ್ಧಿ, ಪ್ರಾವೀಣ್ಯತೆ ಅಥವಾ ವ್ಯಕ್ತಿತ್ವದ ಕೊರತೆಯಿಲ್ಲ. ಐತಿಹಾಸಿಕವಾಗಿ ಅಕ್ಷರ ಸಂಸ್ಕೃತಿ ಮತ್ತು ಶಿಕ್ಷಣದ ಅವಕಾಶಗಳಿಂದ ವಂಚಿತರಾಗಿದ್ದ ಕಾರಣದಿಂದಾಗಿ ಪತ್ರಿಕಾರಂಗದಲ್ಲಿ ಅವರ ಸಂಖ್ಯೆ ಕಡಿಮೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಹಾಗೂ…


ಹಂಚಿಕೊಳ್ಳಿ
Read More

ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿಭಾರತೀಯ ಜನತಾ ಪಾರ್ಟಿ, ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಕ್ಷೇತ್ರಾಧ್ಯಕ್ಷರಾದ ಮಂಜುನಾಥ ಕಾಟಕರ ಅವರ ನೇತೃತ್ವದಲ್ಲಿ, ‘ವಂದೇ ಮಾತರಂ’ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಪಾಲಿಸುವಂತೆ ಆಗ್ರಹಿಸಿ. ನಗರದ ಹುಬ್ಬಳ್ಳಿ ದಾಜಿಬಾನಪೇಟೆಯ ಶ್ರೀ ತುಳಜಾಭವಾನಿ ದೇವಸ್ಥಾನ ವೃತ ದಾಜಿಬಾನ ಪೇಟೆ ಮುಖ್ಯರಸ್ತೆ – ಸಂಗೊಳ್ಳಿ ರಾಯಣ್ಣ ವೃತ್ತ – ತಹಸೀಲ್ದಾರ್ ಕಚೇರಿ ವರಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಸೀಲ್ದಾರರ…


ಹಂಚಿಕೊಳ್ಳಿ
Read More

ಪ್ರಧಾನಿಯಿಂದ ಭಾರತ 4ನೇ ಆರ್ಥಿಕ ಶಕ್ತಿ: ಬೊಮ್ಮಾಯಿ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿ: ಭಾರತವು ಅತ್ಯಂತ ಕಷ್ಟದ ಸ್ಥಿತಿಯಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದು, ಇಂದು ಭಾರತವನ್ನು ಅತ್ಯಂತ ಪ್ರಬಲ ರಾಷ್ಟ್ರವನ್ನಾಗಿ ಹಾಗೂ ಜಗತ್ತಿನ 4ನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು, ದೇಶದ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 76ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ದೇಶಾದ್ಯಂತ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ…


ಹಂಚಿಕೊಳ್ಳಿ
Read More

ಮುಖ್ಯಮಂತ್ರಿಗಳಿಂದ ಹತ್ತು ಘೋಷಣೆ

ಹಂಚಿಕೊಳ್ಳಿ

ಹಂಚಿಕೊಳ್ಳಿಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೊಸ ಘೋಷಣೆಗಳು. 1. ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ (KKEM):ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಗೆ ವೇಗ ನೀಡಲು ಸರ್ಕಾರವು ಸೆಕ್ಷನ್ 8 ಕಂಪನಿಯಾಗಿ ಕಲ್ಯಾಣ ಕರ್ನಾಟಕ ಎಕಾನಮೀ ಮಿಷನ್ ಸ್ಥಾಪಿಸಲಿದೆ. ಈ ಮಿಷನ್ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು ಈ ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ. 2. ಜೈವಿಕ ಆರ್ಥಿಕ ಮಿಷನ್(Bio Economy Mission):ಕೃಷಿ ಉತ್ಪನ್ನಗಳ ಸಂಸ್ಕರಣೆ…


ಹಂಚಿಕೊಳ್ಳಿ
Read More

ಕಿರಿಯರ ಕ್ರಿಕೆಟ್ ತಂಡಕ್ಕೆ ರುಹಾನ್ ಶೇಖ್ ನಾಯಕ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿ: ನಗರದ ಬಿ.ಡಿ.ಕೆ. ಸ್ಪೋರ್ಟ್ಸ್ ಫೌಂಡೇಷನ್ ತಂಡದ ರುಹಾನ್ ನದೀಮ್ ಶೇಖ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಆಶ್ರಯದಲ್ಲಿ ಇಂದಿನಿಂದ ದಿನಾಂಕ ೧೭ರಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗಿರುವ ೧೬ ವರ್ಷದವರೊಳಗಿನ ಬಾಲಕರ ಅಂತರ ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ಧಾರವಾಡ ವಲಯ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ. ಧಾರವಾಡ ವಲಯದ ನಿಮಂತ್ರಕ ವೀರಣ್ಣ ಸವಡಿ ಪ್ರಕಟಿಸಿರುವ ೧೫ ಸದಸ್ಯರ ತಂಡ ಇಂತಿದೆ: ರುಹಾನ್ ಶೇಖ(ನಾಯಕ), ಯಶ್ ಠಾಕೂರ(ಉಪನಾಯಕ), ಅಕ್ಷಯ ಬಳಿಗಾರ, ಆರುಷ್ ಪುತ್ರನ್, ರೋನಕ್ ಪವಾರ, ದೈವಿಕ್ ಮೂಗಬಸ್ತ,…


ಹಂಚಿಕೊಳ್ಳಿ
Read More

🎬 ಕನ್ನಡದ ಕಲಾತಪಸ್ವಿಗೆ ಚಲನಚಿತ್ರದ ಅತ್ಯುನ್ನತ ಗೌರವ!

ಹಂಚಿಕೊಳ್ಳಿ

ಹಂಚಿಕೊಳ್ಳಿಹಿರಿಯ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆಂಗಳೂರುಕನ್ನಡ ಚಿತ್ರರಂಗದ ಹಿರಿಯ ನಟ, ಬಹುಮುಖ ಪ್ರತಿಭೆ ಅನಂತ್ ನಾಗ್ ಅವರ ಸುದೀರ್ಘ ಕಲಾ ಪಯಣಕ್ಕೆ ಇದೀಗ ಮತ್ತೊಂದು ಮಹತ್ವದ ಗೌರವ ಸಂದಿದೆ.ಭಾರತೀಯ ಚಿತ್ರರಂಗಕ್ಕೆ ನೀಡಿರುವ ವಿಶಿಷ್ಟ ಕೊಡುಗೆಗಾಗಿ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಐದು ದಶಕಗಳ ಕಲಾ ಪಯಣಕ್ಕೆ ಸಿಕ್ಕ ಮನ್ನಣೆಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಅನಂತ್…


ಹಂಚಿಕೊಳ್ಳಿ
Read More

ವೀರಭದ್ರಸ್ವಾಮಿ ಆದರ್ಶ ಅಳವಡಿಸಿಕೊಳ್ಳಿ

ಹಂಚಿಕೊಳ್ಳಿ

ಹಂಚಿಕೊಳ್ಳಿಹುಬ್ಬಳ್ಳಿಸಮಾಜದಲ್ಲಿ ದುಷ್ಟ ಶಕ್ತಿಗಳು ಅಸಮಾನತೆ ಅಶಾಂತಿ ಮತ್ತು ಮೌಲ್ಯಗಳ ಕುಸಿತ ಹೆಚ್ಚುತ್ತಿರುವ ಸಂದರ್ಭದಲ್ಲಿ ವೀರಭದ್ರನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಯುವಕರು ಧರ್ಮದೊಂದಿಗೆ ಆಧುನಿಕ ಶಿಕ್ಷಣ ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಮಂಗಳವಾರ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದ ಆವರಣದಲ್ಲಿ ಜರುಗಿದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ವೀರಭದ್ರ ಎಂದರೆ ಕೇವಲ ಶಸ್ತ್ರಧಾರಿ…


ಹಂಚಿಕೊಳ್ಳಿ
Read More