ಫ್ರಾನ್ಸ್ ಶಿಕ್ಷಣ ಸಚಿವರಿಗೆ ಯಾವ ಉಡುಗೊರೆ ಒಮ್ಮೆ ನೋಡಿ
ಹಂಚಿಕೊಳ್ಳಿಬೀದರ್‌ನ ಐತಿಹಾಸಿಕ ಕಲೆಯ ಹಿರಿಮೆ ಹೆಚ್ಚಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನವದೆಹಲಿಫ್ರಾನ್ಸ್ ಶಿಕ್ಷಣ ಸಚಿವರಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಕರ್ನಾಟಕದ ವಿಶಿಷ್ಟ ‘ಬಿದ್ರಿವೇರ್’ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಕರುನಾಡಿನ ಬಿದ್ರಿ ಕಲೆಯ ಹಿರಿಮೆ ಹೆಚ್ಚಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ತಮ್ಮನ್ನು ಭೇಟಿ ಮಾಡಿದ ಫ್ರಾನ್ಸ್ ದೇಶದ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಚಿವ ಫಿಲಿಪ್ ಬ್ಯಾಪ್ಟಿಸ್ಟ್ ಅವರನ್ನು ಆದರದಿಂದ ಸ್ವಾಗತಿಸಿದ ಜೋಶಿ ಅವರು, ಕೊನೆಗೆ ನೆನಪಿನ ಕಾಣಿಕೆಯಾಗಿ ‘ಬಿದ್ರಿ ವೇರ್’ ಕಲಾಕೃತಿ…
