ಪ್ರಜ್ಞಾವಂತರ ಕ್ಷೇತ್ರದಲ್ಲೇ ಇಷ್ಟೊಂದು ತಿರಸ್ಕೃತ ಮತಗಳು!

ಹಂಚಿಕೊಳ್ಳಿ

ಹಂಚಿಕೊಳ್ಳಿಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 10,245, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 1,873 ಮತಗಳು ತಿರಸ್ಕೃತ ಪದವೀಧರರು, ಶಿಕ್ಷಕರ ಮತದಾನದಲ್ಲೇ ಎಡವಟ್ಟೇಕೆ? ಪ್ರಜ್ಞಾವಂತ ಮತದಾರರ ಮತಪತ್ರಗಳಲ್ಲಿನ ತಪ್ಪುಗಳ ಬಗ್ಗೆ ಚರ್ಚೆ ಧಾರವಾಡವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರೆಂದೇ ಗುರುತಿಸಿಕೊಂಡಿರುವ ಪದವೀಧರರು ಮತ್ತು ಶಿಕ್ಷಕರು ಮತ ಚಲಾಯಿಸುವ ಕ್ಷೇತ್ರಗಳಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಮತಗಳು ತಿರಸ್ಕೃತಗೊಂಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿದ್ಯಾವಂತರು, ಶಿಕ್ಷಕರು ಹಾಗೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ವರ್ಗದ ಮತದಾರರು ಮತಪತ್ರದಲ್ಲಿ ಅಗತ್ಯ ಎಚ್ಚರಿಕೆ ವಹಿಸದಿರುವುದು ಏಕೆ ಎಂಬ ಪ್ರಶ್ನೆ ಸಾರ್ವಜನಿಕ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಸಂಕನೂರಗೆ ಹ್ಯಾಟ್ರಿಕ್ ಗೆಲುವು!

ಹಂಚಿಕೊಳ್ಳಿ

ಹಂಚಿಕೊಳ್ಳಿ9,323 ಮತಗಳ ಅಂತರದಲ್ಲಿ ಜಯಭೇರಿ; ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ಮುದ್ರೆ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿಯೇ ಸ್ಪಷ್ಟ ಮುನ್ನಡೆ ಕಾಯ್ದುಕೊಂಡ ಸಂಕನೂರ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಮೂಲಕ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಆರಂಭದಿಂದಲೇ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರ ಕ್ಷೇತ್ರ: ಹ್ಯಾಟ್ರಿಕ್ ಗೆಲುವಿನ ಹೊಸ್ತಿಲಲ್ಲಿ ಸಂಕನೂರ

ಹಂಚಿಕೊಳ್ಳಿ

ಹಂಚಿಕೊಳ್ಳಿನಾಲ್ಕನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ; ಕೃಷಿ ವಿವಿ ಆವರಣದಲ್ಲಿ ಸಂಭ್ರಮಾಚರಣೆ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಸತತ ನಾಲ್ಕನೇ ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ ಹೆಚ್ಚಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಅವರು 6,527 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರಿಗೆ 4,714 ಮತಗಳು ಲಭಿಸಿವೆ. ಈ ಮೂಲಕ ಸಂಕನೂರ ಅವರು 1,813 ಮತಗಳ…


ಹಂಚಿಕೊಳ್ಳಿ
Read More

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ: ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲಿಯೆ ಬಿ.ಜೆ.ಪಿ. ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು

ಹಂಚಿಕೊಳ್ಳಿ

ಹಂಚಿಕೊಳ್ಳಿಕಲಬುರಗಿಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಗುಲಬರ್ಗಾ ವಿಶ್ವವಿದ್ಯಾಲಯ ಗಣಿತ ವಿಭಾಗದ ಭಾಸ್ಕರ್ ಹಾಲ್ ನಲ್ಲಿ ಶಾಂತಿಯುತವಾಗಿ ಜರುಗಿದ್ದು, ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲಿಯೇ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ವಿನ್ನಿಂಗ್ ಕೋಟಾಕ್ಕಿಂತ 1,415 ಮತಗಳು ಹೆಚ್ಚು ಪಡೆಯುವ ಮೂಲಕ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ಒಟ್ಟು 34,784 ಮತದಾರರ ಪೈಕಿ ಚಲಾವಣೆಯಾದ 30,253 ಮತಗಳ ಪ್ರಥಮ‌ ಪ್ರಾಶಸ್ತ್ಯ ಮತ ಎಣಿಕೆ ಕಾರ್ಯ ಒಟ್ಟು…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರ: ಮೂರನೇ ಸುತ್ತಿನಲ್ಲೂ ಸಂಕನೂರಗೆ ಮುನ್ನಡೆ

ಹಂಚಿಕೊಳ್ಳಿ

ಹಂಚಿಕೊಳ್ಳಿಮೂರನೇ ಸುತ್ತಿನಲ್ಲಿ 1,396 ಮತಗಳ ಮುನ್ನಡೆ; ಬಿಜೆಪಿ ಪಾಳಯದಲ್ಲಿ ವಿಶ್ವಾಸ ಹೆಚ್ಚಳ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ಮೂರನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೂರನೇ ಸುತ್ತಿನಲ್ಲಿ ಎಣಿಕೆಯಾದ ಒಟ್ಟು 14,000 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 6,191 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,795 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಸಂಕನೂರ ಅವರು ಮೂರನೇ ಸುತ್ತಿನಲ್ಲಿ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ: ಬಿಜೆಪಿ ಅಭ್ಯರ್ಥಿ ಸಂಕನೂರ 2ನೇ ಸುತ್ತಿನಲ್ಲೂ ಮುನ್ನಡೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎರಡನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 6,161 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,697 ಮತಗಳನ್ನು ಪಡೆದಿದ್ದಾರೆ. ಈ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ 1,464 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಮತ ಎಣಿಕೆಯನ್ನು ಒಟ್ಟುಗೂಡಿಸಿದರೂ ಕೂಡಾ…


ಹಂಚಿಕೊಳ್ಳಿ
Read More

ಈಶಾನ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ

ಹಂಚಿಕೊಳ್ಳಿ

ಹಂಚಿಕೊಳ್ಳಿಈಶಾನ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಬಿಜೆಪಿ ಅಭ್ಯರ್ಥಿ ನಮೋಶಿಗೆ 1,429 ಮತಗಳ ಮುನ್ನಡೆ ಕಲಬುರಗಿವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಕಲಬುರಗಿಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಮೊದಲ ಸುತ್ತಿನಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು 6,726 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು 5,297 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಕನೂರಗೆ 2,206 ಮತಗಳ ಮುನ್ನಡೆ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮುಂದುವರಿದಿದ್ದು, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 2,206 ಮತಗಳ ಮುನ್ನಡೆ ಸಾಧಿಸಿದ್ದಾರೆ. 14 ಟೇಬಲ್‌ಗಳಲ್ಲಿ ನಡೆದ ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಪಡೆದ ಮತಗಳ ವಿವರ ಹೀಗಿದೆ. ಮೊದಲ ಸುತ್ತಿನ ಮತ ಎಣಿಕೆ ಫಲಿತಾಂಶ:• ಎಸ್.ವಿ. ಸಂಕನೂರ (ಬಿಜೆಪಿ): 6,483 ಮತಗಳು• ಮೋಹನ ಲಿಂಬಿಕಾಯಿ (ಕಾಂಗ್ರೆಸ್): 4,277…


ಹಂಚಿಕೊಳ್ಳಿ
Read More

ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಟ್ರಾಂಗ್ ರೂಂ ತೆರವು, ಮತಪೆಟ್ಟಿಗೆಗಳ ಬಂಡ್ಲಿಂಗ್ ಕಾರ್ಯ ಆರಂಭ ಧಾರವಾಡಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಕಾರ್ಯಕ್ಕೆ ಮಂಗಳವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಚಾಲನೆ ದೊರೆತಿದ್ದು, ಮತಪೆಟ್ಟಿಗೆಗಳನ್ನು ತೆರೆಯುವ ಮತ್ತು ಮತಪತ್ರಗಳ ಬಂಡ್ಲಿಂಗ್ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಚುನಾವಣಾ ವೀಕ್ಷಕ ಮನೋಜ ಜೈನ್ ಹಾಗೂ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಅವರ ಸಮ್ಮುಖದಲ್ಲಿ, ಅಭ್ಯರ್ಥಿಗಳು ಮತ್ತು ಅವರ ಚುನಾವಣಾ ಏಜೆಂಟ್‌ಗಳ ಉಪಸ್ಥಿತಿಯಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಯಿತು. ಬಳಿಕ ಮತಪೆಟ್ಟಿಗೆಗಳನ್ನು…


ಹಂಚಿಕೊಳ್ಳಿ
Read More

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಶಾಂತಿಯುತ ಮತದಾನ

ಹಂಚಿಕೊಳ್ಳಿ

ಹಂಚಿಕೊಳ್ಳಿಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಧಾರವಾಡಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿ ಒಟ್ಟು ಶೇ. 75.62 ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಕೆ.ಎಮ್.ಜಾನಕಿ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ನಿಗದಿಯಂತೆ ನಾಲ್ಕು ಜಿಲ್ಲೆಯ 137 ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭವಾಯಿತು. ಬೆಳಿಗ್ಗೆ…


ಹಂಚಿಕೊಳ್ಳಿ
Read More