ಪ್ರಗತಿಯ ಜೊತೆಗೆ ಮೌಲ್ಯಗಳ ಸಂರಕ್ಷಣೆ ಅತ್ಯಗತ್ಯ: ಶ್ರೀ ರಂಭಾಪುರಿ ಜಗದ್ಗುರುಗಳು

ಹಂಚಿಕೊಳ್ಳಿ

ಹಂಚಿಕೊಳ್ಳಿನರೇಗಲ್ಇಂದಿನ ಆಧುನಿಕ ಯುಗದಲ್ಲಿ ಭೌತಿಕ ಪ್ರಗತಿಯ ಜೊತೆಗೆ ಮೌಲ್ಯಗಳ ಸಂರಕ್ಷಣೆಯ ಅವಶ್ಯಕತೆಯಿದೆ. ಆಧುನಿಕ ಯುಗದಲ್ಲಿ ಭೌತಿಕ ಪ್ರಗತಿಯ ಜೊತೆಗೆ ನಮ್ಮ ನೆಲದ ಸಂಸ್ಕೃತಿ ಪರಂಪರೆ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಅರಿತು ಬಾಳಲು ಮುಂದಾಗಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶನಿವಾರ ಅಬ್ಬಿಗೇರಿ ಹಿರೇಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ನೂತನ ರಥದ ಉದ್ಘಾಟನೆ ಹಾಗೂ ಲಿಂ. ಸೋಮಶೇಖರ ಶ್ರೀಗಳವರ 6ನೇ ವರ್ಷದ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ…


ಹಂಚಿಕೊಳ್ಳಿ
Read More

2026ರ ದಸರಾ ಪ್ರಶಸ್ತಿಗಳನ್ನು ಪ್ರಕಟಪಡಿಸಿದ ಶ್ರೀ ರಂಭಾಪುರಿ ಜಗದ್ಗುರುಗಳು

ಹಂಚಿಕೊಳ್ಳಿ

ಹಂಚಿಕೊಳ್ಳಿಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)ಪ್ರತಿ ವರುಷವೂ ವಿವಿಧ ರಂಗಗಳ ಗಣ್ಯರಿಗೆ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಿಂದ ಕೊಡ ಮಾಡುತ್ತ ಬಂದಿದೆ. ಈ ವರ್ಷ ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಅಕ್ಟೋಬರ್ 11ರಿಂದ 21ರ ವರಗೆ ಜರುಗುವ 35ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಪ್ರದಾನ ಮಾಡಲಿರುವ ಪ್ರಶಸ್ತಿಗಳ ವಿವರಗಳನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಪ್ರಕಟಪಡಿಸಿದ್ದಾರೆ. ‘ಶಿವಾಚಾರ್ಯ ರತ್ನ’ ಪ್ರದಾನಶತಮಾನದ ಅಂಚಿನ ವಯಸ್ಸಿನಲ್ಲಿಯೂ ಹೊಲ, ಗೋಶಾಲೆ,…


ಹಂಚಿಕೊಳ್ಳಿ
Read More

ಹಣ, ಜಾತಿ ಮತ್ತು ಮದ್ಯದ ಪ್ರಭಾವದಿಂದ ಪ್ರಾಮಾಣಿಕರು, ಬಡವರು ರಾಜಕೀಯ ಪ್ರವೇಶಿಸುವುದು ಕಷ್ಟ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

ಹಂಚಿಕೊಳ್ಳಿ

ಹಂಚಿಕೊಳ್ಳಿಚುನಾವಣಾ ವೆಚ್ಚವನ್ನು ಸರ್ಕಾರವೇ ಭರಿಸುವ ವ್ಯವಸ್ಥೆ ಜಾರಿಗೆ ಬರಲಿ; ಎಲ್ಲ ರಾಜಕೀಯ ಪಕ್ಷಗಳ ನಡುವೆ ಮುಕ್ತ ಚರ್ಚೆಯಾಗಲಿ ಬೆಂಗಳೂರುಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಆಗದಿದ್ದರೆ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯವಿಲ್ಲ. ಇಂದಿನ ಚುನಾವಣೆಯಲ್ಲಿ ಹಣ, ಜಾತಿ ಮತ್ತು ಮದ್ಯದ ಪ್ರಭಾವ ಹೆಚ್ಚಾಗಿದ್ದು, ಪ್ರಾಮಾಣಿಕರು, ಬಡವರು, ಬುದ್ಧಿವಂತರು ಹಾಗೂ ಸಮಾಜ ಸೇವೆಯ ಆಶಯ ಹೊಂದಿರುವವರು ರಾಜಕೀಯ ಪ್ರವೇಶಿಸುವುದೇ ಕಷ್ಟವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜೆ.ಎಚ್. ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ಮರಣೋತ್ಸವ…


ಹಂಚಿಕೊಳ್ಳಿ
Read More

ರಂಭಾಪುರಿ ಜಗದ್ಗುರುಗಳ ಅಕ್ಟೋಬರ್ ಪ್ರವಾಸ

ಹಂಚಿಕೊಳ್ಳಿ

ಹಂಚಿಕೊಳ್ಳಿರಂಭಾಪುರಿ ಪೀಠ(ಬಾಳೆಹೊನ್ನೂರು)ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ 2026-ಅಕ್ಟೋಬರ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತೆ ಇರುತ್ತದೆ ಎಂದು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ತಿಳಿಸಿದ್ದಾರೆ. ದಿ. 2ರಂದು ರೋಣದಲ್ಲಿ ಗುರುಕುಲ ಪ್ರಾರಂಭೋತ್ಸವ ಸಮಾರಂಭ, ದಿ. 3ರಂದು ರೋಣ ತಾಲೂಕ ಅಬ್ಬಿಗೇರಿ ಗ್ರಾಮದಲ್ಲಿ ಲಿಂ. ಸೋಮಶೇಖರ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಸಮಾರಂಭ, ದಿ. 5ರಂದು ಯಲಬುರ್ಗಾ ತಾಲೂಕ ಕಲ್ಲೂರು ಗ್ರಾಮದಲ್ಲಿ ಹಿರೇಮಠದ ನೂತನ ಕಟ್ಟಡ ಉದ್ಘಾಟನಾ ಧರ್ಮ ಸಮಾರಂಭ, ದಿ….


ಹಂಚಿಕೊಳ್ಳಿ
Read More

ರಾಜ್ಯ ೧೯ ವರ್ಷದವರೊಳಗಿನ ತಂಡಕ್ಕೆ ಅನ್ವಯ್ ನಾಯಕ, ಧಾರವಾಡದ ಸುಜಯ ಕೊರವರಗೂ ಸ್ಥಾನ

ಹಂಚಿಕೊಳ್ಳಿ

ಹಂಚಿಕೊಳ್ಳಿಬೆಂಗಳೂರುವಿಶಾಖಪಟ್ಟಣದಲ್ಲಿ ಅಕ್ಟೋಬರ್ ೮ ರಿಂದ ೧೬ರವರೆಗೆ ನಡೆಯಲಿರುವ ೧೯ ವರ್ಷದವರೊಳಗಿನ ವಿನೂ ಮಂಕಡ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ತಂಡಕ್ಕೆ ಕ್ರಿಕೆಟ್‌ನ ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ದ್ರಾವಿಡ್ ನಾಯಕರಾಗಿರುತ್ತಾರೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ್ ಬುಧವಾರ ಪ್ರಕಟಿಸಿರುವ ೧೫ ಆಟಗಾರರ ಪಟ್ಟಿಯಲ್ಲಿ ಸದ್ಯ ಬೆಂಗಳೂರಿನ ರಾಹುಲ್ ದ್ರಾವಿಡ್‌ರ ಸಿಕ್ಸ್ ಕ್ರಿಕೆಟ್ ಅಕಾಡೆಮಿ’ಯಲ್ಲಿ ತರಬೇತಿ ಪಡೆಯುತ್ತಿರುವ ಧಾರವಾಡದ ಪ್ರತಿಭಾನ್ವಿತ ಪ್ರಾರಂಭಿಕ ಬ್ಯಾಟರ್ ಸುಜಯ ಬಸವರಾಜ ಕೊರವರ ಅವರೂ ಸ್ಥಾನ ಗಿಟ್ಟಿಸಿರುವುದು…


ಹಂಚಿಕೊಳ್ಳಿ
Read More

ಉತ್ತಮ ಜೀವನ ನಡೆಸುವುದೇ ನಿಜವಾದ ಧರ್ಮ: ರಂಭಾಪುರಿ ಜಗದ್ಗುರುಗಳು

ಹಂಚಿಕೊಳ್ಳಿ

ಹಂಚಿಕೊಳ್ಳಿಹೊಸದುರ್ಗಧರ್ಮ ಎಂದರೆ ಕೇವಲ ಆಚರಣೆ ಅಲ್ಲ. ಧರ್ಮ ಎಂದರೆ ಮತ್ತೊಬ್ಬರಿಗೆ ಉಪಕಾರ ಮಾಡುವುದು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಬೆಳೆಸುವುದು ಮತ್ತು ಉತ್ತಮ ಜೀವನ ನಡೆಸುವುದೇ ನಿಜವಾದ ಧರ್ಮವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಬುಧವಾರ ತಾಲೂಕಿನ ದೇವಪುರ ಗ್ರಾಮದಲ್ಲಿ ಜರುಗಿದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಜೀವ ಮತ್ತು ಶಿವನ ಆಧ್ಯಾತ್ಮಿಕ ಸಂಬಂಧವನ್ನು ಅರಿತು ಶಿವನ ಸಾಕ್ಷಾತ್ಕಾರದ ಕಡೆಗೆ ಸಾಗುವುದು ವೀರಶೈವ ಧರ್ಮ ಸಾಧನೆಯ ಗುರಿಯಾಗಿದೆ. ವೀರಶೈವ ಪರಂಪರೆಯಲ್ಲಿ…


ಹಂಚಿಕೊಳ್ಳಿ
Read More

ಆನ್‌ಲೈನ್ ಅರ್ಜಿ ಆಹ್ವಾನ ಮಿಸ್ ಮಾಡ್ದೆ ನೋಡಿ

ಹಂಚಿಕೊಳ್ಳಿ

ಹಂಚಿಕೊಳ್ಳಿವೀರಶೈವ-ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳು, ರೈತರು ಹಾಗೂ ನಿರುದ್ಯೋಗಿ ಯುವಜನರಿಗೆ ವಿವಿಧ ಸೌಲಭ್ಯ ಬೆಂಗಳೂರುಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೀರಶೈವ-ಲಿಂಗಾಯತ ಸಮುದಾಯದ (ಪ್ರವರ್ಗ-3ಬಿ) ಅರ್ಹ ವಿದ್ಯಾರ್ಥಿಗಳಿಗೆ ಬಸವ ಬೆಳಗು ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ರೈತರಿಗೆ ಅಮೃತ ನೀರಾವರಿ ಯೋಜನೆ, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಯುವಜನರಿಗೆ…


ಹಂಚಿಕೊಳ್ಳಿ
Read More

ಸಾಮಾಜಿಕ ಬದುಕಿಗೆ ವೀರಶೈವ ಪಂಚ ಪೀಠಗಳ ಕೊಡುಗೆ ಅಪಾರ: ಸಿ.ಎಂ. ಡಿ.ಕೆ.ಶಿ

ಹಂಚಿಕೊಳ್ಳಿ

ಹಂಚಿಕೊಳ್ಳಿಬೆಂಗಳೂರುಸಕಲರ ಹಿತವನ್ನು ಸದಾ ಬಯಸಿ ಅಮೂಲ್ಯ ವಿಚಾರ ಧಾರೆಗಳನ್ನು ಕೊಟ್ಟ ಶ್ರೇಯಸ್ಸು ವೀರಶೈವ ಧರ್ಮಕ್ಕಿದೆ. ಮಾನವ ಧರ್ಮದ ಉತ್ಕೃಷ್ಟ ವಿಚಾರಗಳನ್ನು ವೀರಶೈವ ಧರ್ಮ ಪ್ರತಿಪಾದಿಸುತ್ತದೆ. ಸಾಮಾಜಿಕ ಬದುಕಿಗೆ ವೀರಶೈವ ಧರ್ಮದ ಪಂಚ ಪೀಠಗಳು ಕೊಟ್ಟ ಸಂಸ್ಕಾರ ಸಂಸ್ಕೃತಿಯ ಕೊಡುಗೆ ಅಪಾರವಾದುದೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯಿಂದ ಸಂಯೋಜಿಸಿದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು. ಎಲ್ಲ ಧರ್ಮಗಳಲ್ಲಿ ಅಡಗಿರುವ ಪರಮ…


ಹಂಚಿಕೊಳ್ಳಿ
Read More

ಇಂದಿನ ಮಕ್ಕಳೇ ಭವಿಷ್ಯತ್ತಿನ ಆಶಾಕಿರಣಗಳು: ರಂಭಾಪುರಿ ಶ್ರೀ

ಹಂಚಿಕೊಳ್ಳಿ

ಹಂಚಿಕೊಳ್ಳಿಬಾಳೆಹೊನ್ನೂರುಸಜ್ಜನ ಸತ್ಪುರುಷರ ಸಂಗಮದಲ್ಲಿ ಬೆಳೆದು ಬಂದಾಗ ಬದುಕು ಉಜ್ವಲಗೊಳ್ಳುವುದು. ಧಾರ್ಮಿಕ ಮೌಲ್ಯಗಳ ಪುನರುತ್ಥಾನ ಮತ್ತು ಪರಿಪಾಲನೆಯಿಂದ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀ ಜಗದ್ಗುರು ರಂಭಾಪುರಿ ಪೀಠದ ಶಾಲಾ ಆವರಣದಲ್ಲಿ ಬಿಸಿಯೂಟದ ಅಡುಗೆ ಮನೆ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಇಂದು ಬೆಳೆಯುವ ಮಕ್ಕಳೇ ಭವಿಷ್ಯತ್ತಿನ ಆಶಾ ಕಿರಣಗಳು. ಬಾಲ್ಯದಲ್ಲಿ ಮಕ್ಕಳಿಗೆ ದೊರಕುವ ಸಂಸ್ಕಾರ ಶಿಕ್ಷಣಗಳು ಅವರ ಮುಂದಿನ ಜೀವನಕ್ಕೆ ಭದ್ರ ಬುನಾದಿಗಳಾಗಿವೆ ಎಂದರು….


ಹಂಚಿಕೊಳ್ಳಿ
Read More

ಚಂದ್ರು ಅವರು ಮಾಜಿ ಮುಖ್ಯಮಂತ್ರಿ ಆಗೋದೇ ಇಲ್ಲ, ಅವರು ಶಾಶ್ವತ ಮುಖ್ಯಮಂತ್ರಿ

ಹಂಚಿಕೊಳ್ಳಿ

ಹಂಚಿಕೊಳ್ಳಿತಪ್ಪುಗಳನ್ನು ಎತ್ತಿ ತೋರಿಸುವ ಕೆಲಸವನ್ನು ರಂಗಭೂಮಿ ನಿರಂತರವಾಗಿ ಮಾಡಿಕೊಂಡು ಬಂದಿದೆ: ಸಿದ್ದರಾಮಯ್ಯ ಬೆಂಗಳೂರುಮುಖ್ಯಮಂತ್ರಿ ಚಂದ್ರು ತಮ್ಮ ಆತ್ಮೀಯ ಸ್ನೇಹಿತರಾಗಿದ್ದು, ಹಲವು ವರ್ಷಗಳಿಂದ ಅವರೊಂದಿಗೆ ಒಡನಾಟ ಹೊಂದಿರುವುದಾಗಿ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನವನ್ನು ವೀಕ್ಷಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ನಾಟಕದ ಪ್ರಮುಖ ಪಾತ್ರಧಾರಿ ಮುಖ್ಯಮಂತ್ರಿ ಚಂದ್ರು ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಕಾಲ ಬಹಳ ವೇಗವಾಗಿ ಉರುಳುತ್ತದೆ. ಮುಖ್ಯಮಂತ್ರಿ ಚಂದ್ರು ಅವರು ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಕ್ಕೆ ಹಾಗೂ…


ಹಂಚಿಕೊಳ್ಳಿ
Read More