ಈಶಾನ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ
ಈಶಾನ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಬಿಜೆಪಿ ಅಭ್ಯರ್ಥಿ ನಮೋಶಿಗೆ 1,429 ಮತಗಳ ಮುನ್ನಡೆ ಕಲಬುರಗಿವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಕಲಬುರಗಿಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಮೊದಲ ಸುತ್ತಿನಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು 6,726 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು 5,297 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ…
