ಮನಸ್ಸುಗಳ ನೋವಿಗೆ ಮಿಡಿದ ವೈದ್ಯ ಇನ್ನಿಲ್ಲ
ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ; ವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಧಾರವಾಡಮಾನಸಿಕ ಸಂಕಷ್ಟದಲ್ಲಿದ್ದ ಅನೇಕರಿಗೆ ಧೈರ್ಯ ತುಂಬಿ, ಮನಸ್ಸಿನ ನೋವಿಗೆ ಸ್ಪಂದಿಸುತ್ತಿದ್ದ ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ವೈದ್ಯಕೀಯ ಕ್ಷೇತ್ರದ ಸಹೋದ್ಯೋಗಿಗಳು, ರೋಗಿಗಳು, ಸ್ನೇಹಿತರು ಹಾಗೂ ಅಪಾರ ಅಭಿಮಾನಿಗಳಲ್ಲಿ ದುಃಖ ಮೂಡಿಸಿದೆ. ಸೇವೆಯೇ ಬದುಕಿನ ಧ್ಯೇಯ:ಮನೋವೈದ್ಯಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಡಾ. ಆನಂದ ಪಾಂಡುರಂಗಿ ಅವರು, ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಮುಕ್ತವಾಗಿ…
