ಯಶವಂತರಾಯಗೌಡ ಪಾಟೀಲ್ರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿ: ಸಿಎಂ ಡಿ.ಕೆ. ವ್ಯಾಖ್ಯಾನ
ಬೆಂಗಳೂರು“ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬುಧವಾರ ಬರ ವಿಚಾರ ಕುರಿತ ಚರ್ಚೆ ವೇಳೆ ವಿರೋಧ ಪಕ್ಷಗಳ ನಾಯಕರು ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ರಾಜೀನಾಮೆ ಪತ್ರದ ಪ್ರತಿಯನ್ನು ಪ್ರದರ್ಶಿಸಿ ಗದ್ದಲ ಎಬ್ಬಿಸಿದಾಗ, ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ವಿರೋಧ ಪಕ್ಷದವರು ಬಹಳ ಆತುರದಲ್ಲಿ ರಾಜಕಾರಣ ಮಾಡಲು ಬಡಿದಾಡುತ್ತಿದ್ದಾರೆ….
