ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ
ಕೋಲ್ಹಾರ ಪುನರ್ವಸತಿ ಕೇಂದ್ರದ ಅಕ್ರಮಕ್ಕೆ ಸಿಒಡಿ ಚುರುಕು: ಅಕ್ಟೋಬರ್ ಅಂತ್ಯದೊಳಗೆ ಸಮಸ್ಯೆ ಇತ್ಯರ್ಥಕ್ಕೆ ಗಡುವು ಬೆಂಗಳೂರುಯುಕೆಪಿ (ಕೃಷ್ಣಾ ಮೇಲ್ದಂಡೆ ಯೋಜನೆ) ಹಂತ 1 ಹಾಗೂ 2 ರಲ್ಲಿ ಮುಳುಗಡೆ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗಿರುವ ನಿವೇಶನಗಳಲ್ಲಿ ನಡೆದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಸಿಐಡಿ (ಈ ಹಿಂದೆ ಸಿಒಡಿ ) ತನಿಖೆಯನ್ನು ಇನ್ನಷ್ಟು ವೇಗಗೊಳಿಸಿ, ಅಕ್ರಮಗಳಿಗೆ ಸಹಕರಿಸಿದವರನ್ನು ಮುಲಾಜಿಲ್ಲದೆ ಜೈಲಿಗಟ್ಟಿ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸೂಚಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು…
