ದೇವರು ಮರಣ ಮರೆಯದಿರು ಮನುಜ
ನರಗುಂದಮಾನವ ಜೀವನ ದೇವರು ಕೊಟ್ಟ ಅಮೂಲ್ಯ ವರ. ಅರಿವುಳ್ಳ ಜನ್ಮದಲ್ಲಿ ಬಂದು ಶಿವಜ್ಞಾನ ಮತ್ತು ಗುರು ಕಾರುಣ್ಯ ಪಡೆದು ಬಾಳಬೇಕು. ಮಾನವ ಜೀವನದಲ್ಲಿ ದೇವರು ಮತ್ತು ಮರಣವನ್ನು ಎಂದಿಗೂ ಯಾರೂ ಮರೆಯಲಾಗದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ತಾಲೂಕಿನ ಕೊಣ್ಣೂರು ಗ್ರಾಮದ ಚಿಕ್ಕಮಠದಲ್ಲಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ನಾವು ನಿಂತ ನೆಲ ಕುಡಿಯುವ ನೀರು ತಿನ್ನುವ ಅನ್ನ…
